Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:12 - ಕನ್ನಡ ಸತ್ಯವೇದವು J.V. (BSI)

12 ಸಿಮೆಯೋನ್ ಕುಲದ ಕುಟುಂಬಗಳು ಯಾವವಂದರೆ - ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಿಮೆಯೋನ್ ಕುಲದ ಕುಟುಂಬಗಳು ಇವು: ನೆಮೂವೇಲನಿ0ದ ನೆಮೂವೇಲ್ಯರು, ಯಾಮೀನನಿ೦ದ ಯಾಮೀನ್ಯರು, ಯಾಕೀನನಿ0ದ ಯಾಕೀನ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಿಮೆಯೋನ್ ಕುಲದ ಕುಟುಂಬಗಳು: ನೆಮೂವೇಲನ ಕುಟುಂಬದವರಾದ ನೆಮೂವೇಲ್ಯರು; ಯಾಮೀನನ ಕುಟುಂಬದವರಾದ ಯಾಮೀನ್ಯರು; ಯಾಕೀನನ ಕುಟುಂಬದವರಾದ ಯಾಕೀನ್ಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:12
8 ತಿಳಿವುಗಳ ಹೋಲಿಕೆ  

ಸಿಮೆಯೋನನ ಮಕ್ಕಳು - ನೆಮೂವೇಲ್, ಯಾಮೀನ್, ಯಾರೀದ್, ಜೆರಹ, ಸೌಲ.


ಸಿಮೆಯೋನನಿಗೆ ಯೆಮೂಯೇಲ್ ಯಾಮೀನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯ ಸ್ತ್ರೀಯಲ್ಲಿ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.


ಸಿಮೆಯೋನನ ಮಕ್ಕಳಾದ ಯೆಮೂವೇಲ್ ಯಾಮೀನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯ ಹೆಂಗಸಿನಲ್ಲಿ ಹುಟ್ಟಿದ ಸೌಲ;


ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದೂ ಹೆಸರಿಟ್ಟನು.


ಸಿಮೆಯೋನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 59,300 ಮಂದಿ.


ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.


ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ .


ಅವರ ಗೋತ್ರಗಳ ಪ್ರಧಾನ ಪುರುಷರು. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನಿಗೆ ಹನೋಕ್ ಫಲ್ಲು ಹೆಚ್ರೋನ್ ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದುಂಟಾದ ಗೋತ್ರಗಳಿಗೆ ಮೂಲಪುರುಷರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು