ಅರಣ್ಯಕಾಂಡ 26:19 - ಕನ್ನಡ ಸತ್ಯವೇದವು J.V. (BSI)19 ಯೆಹೂದನ ಮಕ್ಕಳಲ್ಲಿ ಏರ್ ಓನಾನರು ಕಾನಾನ್ ದೇಶದಲ್ಲೇ ಸತ್ತರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19-20 ಯೆಹೂದ ಕುಲದ ಕುಟುಂಬಗಳು: ಶೇಲಹನ ಕುಟುಂಬದವರಾದ ಶೇಲಾನ್ಯರು; ಪೆರೆಚನ ಕುಟುಂಬದವರಾದ ಪೆರೆಚ್ಯರು; ಜೆರಹನ ಕುಟುಂಬದವರಾದ ಜೆರಹಿಯರು. (ಯೆಹೂದನ ಇಬ್ಬರು ಗಂಡುಮಕ್ಕಳಾದ ಏರ್ ಮತ್ತು ಓನಾನನು ಕಾನಾನ್‌ನಲ್ಲಿ ಸತ್ತರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಅಧ್ಯಾಯವನ್ನು ನೋಡಿ |