Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:21 - ಕನ್ನಡ ಸತ್ಯವೇದವು J.V. (BSI)

21 ಪೆರೆಚನಿಂದುಂಟಾದ ಕುಟುಂಬಗಳು - ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪೆರಚನಿ೦ದ ಬೆಳೆದ ಕುಟು೦ಬಗಳು - ಹೆಚ್ರೋನನಿ೦ದ ಹೆಚ್ರೋನ್ಯರು ಮತ್ತು ಹಾಮೂಲನಿ೦ದ ಹಾಮೂಲ್ಯರು ಎ೦ಬ ವ೦ಶಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೆರೆಚನ ಕುಟುಂಬಗಳು: ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು, ಹಾಮೂಲನ ಕುಟುಂಬದವರಾದ ಹಾಮೂಲ್ಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:21
7 ತಿಳಿವುಗಳ ಹೋಲಿಕೆ  

ಯೆಹೂದನು ತಾಮಾರಳಲ್ಲಿ ಪೆರೆಚನನ್ನೂ ಜೆರಹನನ್ನೂ ಪಡೆದನು. ಪೆರೆಚನು ಹೆಚ್ರೋನನನ್ನು ಪಡೆದನು.


ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ


ಯೆಹೂದ ಕುಲದಲ್ಲಿ ಉಳಿದ ಕುಟುಂಬಗಳು ಯಾವವಂದರೆ - ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಚನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.


ಯೆಹೂದ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 76,500 ಮಂದಿ.


ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);


ರೂಬೇನ್ಯರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 43,730 ಮಂದಿ.


ಯೆಹೂದನ ಎಲ್ಲಾ ಮಕ್ಕಳು ಐದು ಮಂದಿ. ಪೆರೆಚನ ಮಕ್ಕಳು - ಹೆಚ್ರೋನ್, ಹಾಮೂಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು