ಅರಣ್ಯಕಾಂಡ 26:27 - ಕನ್ನಡ ಸತ್ಯವೇದವು J.V. (BSI)27 ಜೆಬುಲೂನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 60,500 ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜೆಬುಲೂನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ : 60,500: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 60,500. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು. ಅಧ್ಯಾಯವನ್ನು ನೋಡಿ |