Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:44 - ಕನ್ನಡ ಸತ್ಯವೇದವು J.V. (BSI)

44 ಆಶೇರ್ ಕುಲದ ಕುಟುಂಬಗಳು - ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಅಶೇರ್ ಕುಲದ ಕುಟುಂಬಗಳ ಹೆಸರು ಇವು: ಇಮ್ಮಾಹನಿಂದ ಇಮ್ಮಾಹ್ಯರು, ಇಷ್ವೀಯನಿಂದ ಇಷ್ವೀಯರು ಮತ್ತು ಬೆರೀಯನಿಂದ ಬೆರೀಯ ವಂಶಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ಕುಟುಂಬದವರಾದ ಇಮ್ನಾಹ್ಯರು; ಇಷ್ವೀಯ ಕುಟುಂಬದವರಾದ ಇಷ್ವೀಯರು; ಬೆರೀಯನ ಕುಟುಂಬದವರಾದ ಬೆರೀಯರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನನಿಂದ ಇಮ್ನಾಹರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:44
4 ತಿಳಿವುಗಳ ಹೋಲಿಕೆ  

ಆಶೇರನ ಸಂತಾನದವರು - ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿಯೂ.


ಆಶೇರನ ಮಕ್ಕಳಾದ ಇಮ್ನಾ ಇಷ್ವಾ ಇಷ್ವೀ ಬೆರೀಗಾ ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್ ಮಲ್ಕೀಯೇಲ್, -


ಆಶೇರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 41,500 ಮಂದಿ.


ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು - ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು