Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:56 - ಕನ್ನಡ ಸತ್ಯವೇದವು J.V. (BSI)

56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆ ಮಂದಿಯುಳ್ಳ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸೊತ್ತನ್ನು ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಕುಲವು ದೊಡ್ಡದಾಗಿರಲಿ ಚಿಕ್ಕದಾಗಿರಲಿ ಚೀಟುಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಪಡಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:56
5 ತಿಳಿವುಗಳ ಹೋಲಿಕೆ  

ವರಗಳಲ್ಲಿ ಬೇರೆ ಬೇರೆ ವಿಧಗಳುಂಟು, ದೇವರಾತ್ಮನು ಒಬ್ಬನೇ;


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.


ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.


ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು - ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.


ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು