ಅರಣ್ಯಕಾಂಡ 26:58 - ಕನ್ನಡ ಸತ್ಯವೇದವು J.V. (BSI)58 ಲೇವಿ ಕುಲದವರ ಕುಟುಂಬಗಳು - ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಲೇವಿ ಕುಲದವರ ಕುಟುಂಬಗಳು ಯಾವುವೆಂದರೆ - ಲಿಬ್ನೀ, ಹೆಬ್ರೋನ್, ಮಹ್ಲೀಯ, ಮೂಷೀಯ ಮತ್ತು ಕೋರಹಿಯ ಎಂಬ ಕುಟುಂಬಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು. ಅಧ್ಯಾಯವನ್ನು ನೋಡಿ |