ಅರಣ್ಯಕಾಂಡ 27:1 - ಕನ್ನಡ ಸತ್ಯವೇದವು J.V. (BSI)1 ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾಎಂಬವರು ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವದಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಚಲ್ಪಹಾದನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಹಾದನಿಗೆ ಐದುಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು. ಅಧ್ಯಾಯವನ್ನು ನೋಡಿ |