ಅರಣ್ಯಕಾಂಡ 27:6 - ಕನ್ನಡ ಸತ್ಯವೇದವು J.V. (BSI)6-7 ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವದು ನ್ಯಾಯ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು; ತಂದೆಯ ಸ್ವಾಸ್ತ್ಯವು ಅವರಿಗೆ ಬರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಅವನಿಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |