ಅರಣ್ಯಕಾಂಡ 27:9 - ಕನ್ನಡ ಸತ್ಯವೇದವು J.V. (BSI)9 ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮಗಳೂ ಇಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಗಳು ಇಲ್ಲದ ಪಕ್ಷಕ್ಕೆ ಅವನ ಸೊತ್ತು ಅವನ ಅಣ್ಣತಮ್ಮಂದಿರಿಗೆ ಸೇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |