ಅರಣ್ಯಕಾಂಡ 28:14 - ಕನ್ನಡ ಸತ್ಯವೇದವು J.V. (BSI)14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವದಂದರೆ - ಒಂದೊಂದು ಹೋರಿಯೊಡನೆ ಮೂರು ಸೇರೂ ಟಗರಿನೊಡನೆ ಎರಡು ಸೇರೂ ಕುರಿಯೊಡನೆ ಒಂದುವರೆ ಸೇರೂ ದ್ರಾಕ್ಷಾರಸ. ಸಂವತ್ಸರದ ಪ್ರತಿ ಅಮಾವಾಸ್ಯೆಯಲ್ಲಿಯೂ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |