Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:17 - ಕನ್ನಡ ಸತ್ಯವೇದವು J.V. (BSI)

17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಆರಂಭವಾಗಬೇಕು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:17
6 ತಿಳಿವುಗಳ ಹೋಲಿಕೆ  

ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು