Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:23 - ಕನ್ನಡ ಸತ್ಯವೇದವು J.V. (BSI)

23 ನಿತ್ಯಗಟ್ಟಳೆಯಾಗಿರುವ ಪ್ರತಿದಿನದ ಪ್ರಾತಃಕಾಲ ಸರ್ವಾಂಗಹೋಮವನ್ನಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿತ್ಯಗಟ್ಟಲೆಯಾಗಿ ಪ್ರತಿದಿನ ಬೆಳಿಗ್ಗೆ ಒಪ್ಪಿಸಲಾಗುವ ದಹನಬಲಿಯ ಜೊತೆಗೆ ಇವುಗಳನ್ನು ಸೇರಿಸಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕ್ರಮವಾಗಿ ಮುಂಜಾನೆ ಅರ್ಪಿಸುವ ಸರ್ವಾಂಗಹೋಮವಲ್ಲದೆ ಇವುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:23
3 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀನು ಅಪ್ಪಣೆ ಮಾಡಬೇಕಾದದ್ದೇನಂದರೆ -


ಆ ಏಳು ದಿನಗಳಲ್ಲಿಯೂ ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯನೈವೇದ್ಯವನ್ನೂ ಸಮರ್ಪಿಸುವದಲ್ಲದೆ ಮೇಲೆ ಕಂಡ ಕ್ರಮದ ಮೇರೆಗೆ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು