ಅರಣ್ಯಕಾಂಡ 28:27 - ಕನ್ನಡ ಸತ್ಯವೇದವು J.V. (BSI)27 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ವರುಷದ ಏಳು ಕುರಿ ಇವುಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, ಅಧ್ಯಾಯವನ್ನು ನೋಡಿ |