ಅರಣ್ಯಕಾಂಡ 29:36 - ಕನ್ನಡ ಸತ್ಯವೇದವು J.V. (BSI)36 ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುಗಂಧಕರ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳನ್ನೂ ಅರ್ಪಿಸಬೇಕು. ಅವುಗಳ ಜೊತೆಗೆ ಸರ್ವೇಶ್ವರನಿಗೆ ಸುಗಂಧಕರ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ಅಧ್ಯಾಯವನ್ನು ನೋಡಿ |