Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:5 - ಕನ್ನಡ ಸತ್ಯವೇದವು J.V. (BSI)

5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:5
6 ತಿಳಿವುಗಳ ಹೋಲಿಕೆ  

ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.


ಮತ್ತು ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಯೆಹೋವನಿಗೆ ಸಮರ್ಪಿಸಬೇಕು. ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ಸೇರಿದ ಪಾನದ್ರವ್ಯವನ್ನೂ ಸಮರ್ಪಿಸುವದಲ್ಲದೆ [ಅಮಾವಾಸ್ಯೆಯಲ್ಲಿ] ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.


ಅದಲ್ಲದೆ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಆಮೇಲೆ ಅವರು ಒಂದು ಹೋತವನ್ನು ಕೊಯಿದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ


ಒಂದೊಂದು ಕುರಿಗೆ ಮೂರು ಮೂರು ಸೇರು ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನೂ;


ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು