ಅರಣ್ಯಕಾಂಡ 3:19 - ಕನ್ನಡ ಸತ್ಯವೇದವು J.V. (BSI)19 ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗೋತ್ರಸ್ಥಾಪಕರಾದ ಕೆಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್, ಎಂಬುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಗೋತ್ರಸ್ಥಾಪಕ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಛಾರ್, ಹೆಬ್ರೋನ್, ಉಜ್ಜೀಯೇಲ್ ಎಂಬುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೆಹಾತನ ಗೋತ್ರಗಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಅಧ್ಯಾಯವನ್ನು ನೋಡಿ |