ಅರಣ್ಯಕಾಂಡ 3:21 - ಕನ್ನಡ ಸತ್ಯವೇದವು J.V. (BSI)21 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರು ಶಿಮ್ಮೀ ಗೋತ್ರದವರೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಲಿಬ್ನೀ ಮತ್ತು ಶಿಮ್ಮೀಯ ಕುಟುಂಬಗಳು ಗೇರ್ಷೋನನ ಕುಟುಂಬಕ್ಕೆ ಸೇರಿದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು. ಅಧ್ಯಾಯವನ್ನು ನೋಡಿ |