ಅರಣ್ಯಕಾಂಡ 3:42 - ಕನ್ನಡ ಸತ್ಯವೇದವು J.V. (BSI)42 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಇಸ್ರಾಯೆಲ್ಯರಲ್ಲಿದ್ದ ಚೊಚ್ಚಲಾದವರೆಲ್ಲರನ್ನೂ ಲೆಕ್ಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು, ಇಸ್ರಾಯೇಲರಲ್ಲಿದ್ದ ಚೊಚ್ಚಲಾದವರನ್ನು ಲೆಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಇಸ್ರಯೇಲರಲ್ಲಿದ್ದ ಜೇಷ್ಠರಾದವರೆಲ್ಲರನ್ನು ಎಣಿಕೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು. ಮೋಶೆಯು ಇಸ್ರೇಲರ ಚೊಚ್ಚಲು ಗಂಡಸರನ್ನೆಲ್ಲ್ಲ ಲೆಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು. ಅಧ್ಯಾಯವನ್ನು ನೋಡಿ |