Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:44 - ಕನ್ನಡ ಸತ್ಯವೇದವು J.V. (BSI)

44 ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ - ನೀನು ಇಸ್ರಾಯೇಲ್ಯರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಪುನಃ ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದೇನೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೆಹೋವನು ಮೋಶೆಗೆ ಮತ್ತೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೆಹೋವ ದೇವರು ಮೋಶೆಗೆ ಪುನಃ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:44
2 ತಿಳಿವುಗಳ ಹೋಲಿಕೆ  

ಹೆಸರುಹಿಡಿದು ಲೆಕ್ಕಿಸಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರು 22,273 ಮಂದಿ.


ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು