ಅರಣ್ಯಕಾಂಡ 3:49 - ಕನ್ನಡ ಸತ್ಯವೇದವು J.V. (BSI)49 ಅದಕ್ಕನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವದಕ್ಕೋಸ್ಕರ ಹಣವನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅದಕ್ಕೆ ಅನುಸಾರವಾಗಿ ಮೋಶೆ ಲೇವಿಯರಿಗಿಂತ ಹೆಚ್ಚಾದ ಚೊಚ್ಚಲರನ್ನು ಬಿಡಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅದರಂತೆಯೇ ಮೋಶೆ ಲೇವಿಯರಿಗಿಂತ ಹೆಚ್ಚಾದ ಜೇಷ್ಠರನ್ನು ವಿಮೋಚಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಲೇವಿಯರಿಗಿಂತ ಇಸ್ರೇಲರಲ್ಲಿ 273 ಮಂದಿ ಚೊಚ್ಚಲು ಗಂಡಸರು ಹೆಚ್ಚಾಗಿದ್ದುದರಿಂದ ಮೋಶೆಯು ಆ 273 ಮಂದಿಗೆ ಈಡು ಕೊಡುವುದಕ್ಕಾಗಿ ಹಣವನ್ನು ಸಂಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |