ಅರಣ್ಯಕಾಂಡ 3:8 - ಕನ್ನಡ ಸತ್ಯವೇದವು J.V. (BSI)8 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು; ಇಸ್ರಾಯೇಲ್ಯರಿಗೋಸ್ಕರ ದೇವಸ್ಥಾನದ ಪರಿಚರ್ಯವನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು ದೇವದರ್ಶನದ ಗುಡಾರದ ಸಾಮಾನುಗಳನ್ನು ಕಾಯಬೇಕು. ಇಸ್ರಾಯೇಲರಿಗೋಸ್ಕರ ದೇವಸ್ಥಾನದ ಸೇವಕಾರ್ಯವನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವದರ್ಶನಗುಡಾರವು ಚಲಿಸುತ್ತಿರುವಾಗ ಲೇವಿಯರು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವುದಲ್ಲದೆ, ದೇವದರ್ಶನ ಗುಡಾರದ ಎಲ್ಲಾ ಉಪಕರಣಗಳನ್ನು ಇಸ್ರೇಲರಿಗೋಸ್ಕರ ಕಾಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು. ಅಧ್ಯಾಯವನ್ನು ನೋಡಿ |