Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:11 - ಕನ್ನಡ ಸತ್ಯವೇದವು J.V. (BSI)

11 ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವಳ ಗಂಡ ಅದನ್ನು ತಿಳಿದೂ ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವಳ ಗಂಡನು ತಿಳಿದು ಅಡ್ಡಿಮಾಡದೆ ಏನೂ ಹೇಳದಿದ್ದರೆ ಆಕೆಯು ಆ ಹರಕೆಗಳನ್ನೂ ಆಣೆಗಳನ್ನೂ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು, ಅವಳನ್ನು ತಡೆಯದ ಪಕ್ಷದಲ್ಲಿ, ಅವಳ ಸಮಸ್ತ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:11
3 ತಿಳಿವುಗಳ ಹೋಲಿಕೆ  

ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಬೇಡವೆಂದು ಹೇಳಿದದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ.


ಮುತ್ತೈದೆಯು ಅಂಥ ಹರಕೆಯನ್ನಾಗಲಿ ಪ್ರಮಾಣವನ್ನಾಗಲಿ ಮಾಡಿದಾಗ


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು