ಅರಣ್ಯಕಾಂಡ 30:7 - ಕನ್ನಡ ಸತ್ಯವೇದವು J.V. (BSI)7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು. ಅಧ್ಯಾಯವನ್ನು ನೋಡಿ |