ಅರಣ್ಯಕಾಂಡ 31:17 - ಕನ್ನಡ ಸತ್ಯವೇದವು J.V. (BSI)17 ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದಕಾರಣ ಈ ಗುಂಪಿನಲ್ಲಿರುವ ಎಲ್ಲ ಗಂಡುಮಕ್ಕಳನ್ನು ಮತ್ತು ಪುರುಷ ಸಂಗಮಮಾಡಿದ ಎಲ್ಲ ಹೆಂಗಸರನ್ನು ಕೊಲ್ಲಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. ಅಧ್ಯಾಯವನ್ನು ನೋಡಿ |