ಅರಣ್ಯಕಾಂಡ 31:21 - ಕನ್ನಡ ಸತ್ಯವೇದವು J.V. (BSI)21 ಮಾಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗಂದನು - ಯೆಹೋವನು ಮೋಶೆಗೆ ಅಪ್ಪಣೆಮಾಡಿದ ವಿಧಿ ಹೇಗಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮಹಾಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋಗಿದ್ದ ಭಟರಿಗೆ ಹೀಗೆಂದನು, “ಯೆಹೋವನು ಮೋಶೆಗೆ ಅಪ್ಪಣೆಮಾಡಿದ ನಿಯಮ ಏನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಯಾಜಕನಾದ ಎಲ್ಲಾಜಾರನು ಸೈನಿಕರೊಡನೆ ಮಾತಾಡಿ ಇಂತೆಂದೆನು: “ಯೆಹೋವನು ಮೋಶೆಗೆ ಯುದ್ಧದಿಂದ ಮರಳಿಬರುವ ಸೈನಿಕರ ಬಗ್ಗೆ ಆ ನಿಯಮಗಳನ್ನು ಕೊಟ್ಟನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ: ಅಧ್ಯಾಯವನ್ನು ನೋಡಿ |