ಅರಣ್ಯಕಾಂಡ 31:22 - ಕನ್ನಡ ಸತ್ಯವೇದವು J.V. (BSI)22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದುವುಗಳನ್ನು ಬೆಂಕಿದಾಟಿಸಿ ಶುದ್ಧಿಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22-23 ಬೆಂಕಿಯನ್ನು ಸಹಿಸಬಲ್ಲ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿಯಲ್ಲಿ ಹಾಯಿಸಿ ಶುದ್ಧಮಾಡಬೇಕು. ಬಳಿಕ ಶುದ್ಧೀಕರಣದ ನೀರಿನಿಂದ ಅವುಗಳನ್ನು ಶುದ್ಧೀಕರಿಸಬೇಕು. ಬೆಂಕಿಯನ್ನು ಸಹಿಸಲಾರದ ವಸ್ತುಗಳನ್ನು ನೀರಿನಿಂದ ಮಾತ್ರ ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಅಧ್ಯಾಯವನ್ನು ನೋಡಿ |