Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:24 - ಕನ್ನಡ ಸತ್ಯವೇದವು J.V. (BSI)

24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ; ಆಮೇಲೆ ನೀವು ಪಾಳೆಯದೊಳಗೆ ಬರಬಹುದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಬಳಿಕ ನೀವು ಪಾಳೆಯದೊಳಗೆ ಬರಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:24
6 ತಿಳಿವುಗಳ ಹೋಲಿಕೆ  

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧಮಾಡಿಸಿಕೊಳ್ಳುವದಕ್ಕೆ ಆಗಿನಿಂದ ಏಳು ದಿನಗಳನ್ನು ಲೆಕ್ಕಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸೆಲೇ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.


ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನಮಾಡಬೇಕು. ಆಗಿನಿಂದ ಶುದ್ಧನಾಗುವನು.


ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.


ಯೆಹೋವನು ಮೋಶೆಗೆ - ನೀನೂ ಮಾಹಾಯಾಜಕನಾದ ಎಲ್ಲಾಜಾರನೂ ಕುಲಾಧಿಪತಿಗಳೂ ದಂಡಿನವರ ಕೈಗೆ ಸಿಕ್ಕಿದ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಿಸಿ ಒಟ್ಟು ತಿಳಿದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು