Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:25 - ಕನ್ನಡ ಸತ್ಯವೇದವು J.V. (BSI)

25-26 ಯೆಹೋವನು ಮೋಶೆಗೆ - ನೀನೂ ಮಾಹಾಯಾಜಕನಾದ ಎಲ್ಲಾಜಾರನೂ ಕುಲಾಧಿಪತಿಗಳೂ ದಂಡಿನವರ ಕೈಗೆ ಸಿಕ್ಕಿದ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಿಸಿ ಒಟ್ಟು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಮೋಶೆಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತರುವಾಯ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:25
2 ತಿಳಿವುಗಳ ಹೋಲಿಕೆ  

ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ; ಆಮೇಲೆ ನೀವು ಪಾಳೆಯದೊಳಗೆ ಬರಬಹುದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು