Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:32 - ಕನ್ನಡ ಸತ್ಯವೇದವು J.V. (BSI)

32 ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವದಕ್ಕೋಸ್ಕರ ಉಳಿದದ್ದು ಎಷ್ಟಂದರೆ - ಆಡುಕುರಿಗಳು 675,000, ದನಗಳು 72,000.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೈನಿಕರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳಲು ಉಳಿದುದರ ವಿವರ ಇದು: ಆಡುಕುರಿಗಳೂ 675,000;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಸೈನಿಕರು ಆರು ಲಕ್ಷದ ಎಪ್ಪತ್ತೈದು ಸಾವಿರ ಕುರಿಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:32
4 ತಿಳಿವುಗಳ ಹೋಲಿಕೆ  

ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.


ಕತ್ತೆಗಳು 61,000, ಕನ್ಯೆಯರು 32,000.


ಅದಲ್ಲದೆ ದಂಡಿನವರೆಲ್ಲರೂ ಸ್ವಂತಕ್ಕಾಗಿ ಲೂಟಿಯನ್ನು ಹಿಡುಕೊಂಡಿದ್ದರು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು