Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:35 - ಕನ್ನಡ ಸತ್ಯವೇದವು J.V. (BSI)

35-36 ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ 337,500 ಆಡುಕುರಿಗಳಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕನ್ಯೆಯರು - 32,000.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಕನ್ಯೆಯರು 32,000;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೂವತ್ತೆರಡು ಸಾವಿರ ಕನ್ನಿಕೆಯರನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:35
4 ತಿಳಿವುಗಳ ಹೋಲಿಕೆ  

ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ದೇವರಿಂದ ನಿಯವಿುತವಾದ ಈ ಯುದ್ಧದಲ್ಲಿ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು