Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:37 - ಕನ್ನಡ ಸತ್ಯವೇದವು J.V. (BSI)

37 675 ಆಡುಕುರಿಗಳು ಯೆಹೋವನಿಗೆ ಬಂದ ಕಪ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 675 ಆಡುಕುರಿಗಳು ಸರ್ವೇಶ್ವರನಿಗೆ ಬಂದ ಕಪ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:37
3 ತಿಳಿವುಗಳ ಹೋಲಿಕೆ  

ಹಾಗೆಯೇ ಅವರಿಗೆ ದೊರಕಿದ 36,000 ದನಗಳಲ್ಲಿ 72 ದನಗಳೂ,


ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು