ಅರಣ್ಯಕಾಂಡ 31:38 - ಕನ್ನಡ ಸತ್ಯವೇದವು J.V. (BSI)38 ಹಾಗೆಯೇ ಅವರಿಗೆ ದೊರಕಿದ 36,000 ದನಗಳಲ್ಲಿ 72 ದನಗಳೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ 72 ದನಕರುಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಸೈನಿಕರು ಮೂವತ್ತಾರು ಸಾವಿರ ದನಕರುಗಳನ್ನು ಪಡೆದುಕೊಂಡರು. ಅವುಗಳಲ್ಲಿ ಎಪ್ಪತ್ತೆರಡು ದನಕರುಗಳನ್ನು ಯೆಹೋವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು; ಅಧ್ಯಾಯವನ್ನು ನೋಡಿ |