ಅರಣ್ಯಕಾಂಡ 31:40 - ಕನ್ನಡ ಸತ್ಯವೇದವು J.V. (BSI)40 16,000 ಕನ್ಯೆಯರಲ್ಲಿ 32 ಮಂದಿಯೂ ಯೆಹೋವನಿಗೆ ಬಂದ ಕಪ್ಪ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 16,000 ಕನ್ಯೆಯರಲ್ಲಿ 32 ಮಂದಿ ಸರ್ವೇಶ್ವರನಿಗೆ ಬಂದ ಕಪ್ಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಸೈನಿಕರು ಹದಿನಾರು ಸಾವಿರ ಮಂದಿ ಕನ್ನಿಕೆಯರನ್ನು ಪಡೆದುಕೊಂಡರು. ಅವರು ಮೂವತ್ತೆರಡು ಮಂದಿ ಕನ್ನಿಕೆಯರನ್ನು ಯೆಹೋವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ. ಅಧ್ಯಾಯವನ್ನು ನೋಡಿ |