ಅರಣ್ಯಕಾಂಡ 31:41 - ಕನ್ನಡ ಸತ್ಯವೇದವು J.V. (BSI)41 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಮೋಶೆಯು ಯೆಹೋವನ ಅಪ್ಪಣೆಯ ಮೇರೆಗೆ ಆ ಕಪ್ಪವನ್ನೆಲ್ಲ ಯೆಹೋವನಿಗೆ ಕೊಡುಗೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು. ಅಧ್ಯಾಯವನ್ನು ನೋಡಿ |