ಅರಣ್ಯಕಾಂಡ 31:47 - ಕನ್ನಡ ಸತ್ಯವೇದವು J.V. (BSI)47 ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |