ಅರಣ್ಯಕಾಂಡ 31:48 - ಕನ್ನಡ ಸತ್ಯವೇದವು J.V. (BSI)48 ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆಗ ದಂಡಿನ ಸಹಸ್ರಾಧಿಪತಿಗಳೂ ಮೋಶೆಯ ಬಳಿಗೆ ಬಂದು ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಸೈನ್ಯದ ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಮೋಶೆ ಬಳಿಗೆ ಬಂದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆಗ ದಂಡಿನ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು, ಅಧ್ಯಾಯವನ್ನು ನೋಡಿ |