Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:5 - ಕನ್ನಡ ಸತ್ಯವೇದವು J.V. (BSI)

5 ಆದಕಾರಣ ಇಸ್ರಾಯೇಲ್ಯರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ಇಸ್ರಾಯೇಲರು ಕುಲವೊಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಎಣಿಕೆಮಾಡಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಂತೆಯೇ ಇಸ್ರಯೇಲರು ಕುಲ ಒಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಇಸ್ರೇಲರ ಕುಲಗಳಿಂದ ಪ್ರತಿಯೊಂದು ಕುಲಕ್ಕೆ ಒಂದು ಸಾವಿರ ಗಂಡಸರ ಪ್ರಕಾರ ಹನ್ನೆರಡು ಸಾವಿರ ಗಂಡಸರನ್ನು ಯುದ್ಧಕ್ಕೆ ಆರಿಸಿಕೊಳ್ಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:5
2 ತಿಳಿವುಗಳ ಹೋಲಿಕೆ  

ಅವರು ವಿುದ್ಯಾನ್ಯರಿಗೆ ಯೆಹೋವನು ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು ಎಂದು ಅಪ್ಪಣೆಕೊಟ್ಟನು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು