Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:17 - ಕನ್ನಡ ಸತ್ಯವೇದವು J.V. (BSI)

17 ನಾವಾದರೋ ಇಸ್ರಾಯೇಲ್ಯರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೊತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:17
4 ತಿಳಿವುಗಳ ಹೋಲಿಕೆ  

ಆಗ ಅವರು ಅವನ ಬಳಿಗೆ ಬಂದು - ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ ಕಟ್ಟಿಕೊಳ್ಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು