ಅರಣ್ಯಕಾಂಡ 32:18 - ಕನ್ನಡ ಸತ್ಯವೇದವು J.V. (BSI)18 ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ತಿರಿಗಿ ಬರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಸ್ರಯೇಲರು ಎಲ್ಲರು ತಮ್ಮ ತಮ್ಮ ಸೊತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ. ಅಧ್ಯಾಯವನ್ನು ನೋಡಿ |