Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:20 - ಕನ್ನಡ ಸತ್ಯವೇದವು J.V. (BSI)

20 ಅದಕ್ಕೆ ಮೋಶೆ - ನೀವು ಆ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಮೋಶೆ, “ನೀವು ಈ ಮಾತಿನಂತೆ ನಡೆಯುವುದಾದರೆ ನಿಮ್ಮಲ್ಲಿರುವ ಯೋಧರೆಲ್ಲರು ಯುದ್ಧಸನ್ನದ್ಧರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-22 ಅದಕ್ಕೆ ಮೋಶೆ, “ನೀವು ನಿಮ್ಮ ಮಾತಿನಂತೆ ಯೆಹೋವನ ಮುಂದೆ ಸನ್ನದ್ಧರಾದ ಸೈನಿಕರಾಗಿ ಯುದ್ಧಕ್ಕೆ ಹೋಗುವುದಾದರೆ, ಯೆಹೋವನು ತನ್ನ ವೈರಿಗಳನ್ನು ಓಡಿಸುವ ತನಕ ಮತ್ತು ಆ ದೇಶವನ್ನು ಗೆದ್ದುಕೊಳ್ಳುವ ತನಕ ಪ್ರತಿಯೊಬ್ಬ ಪ್ರವೀಣ ಸೈನಿಕನು ಯೆಹೋವನ ಮುಂದೆ ಜೋರ್ಡನ್ ನದಿಯನ್ನು ದಾಟುವುದಾದರೆ, ಆ ಬಳಿಕ ನೀವು ನಿಮ್ಮ ಮನೆಗಳಿಗೆ ಹಿಂತಿರುಗಬಹುದು ಮತ್ತು ನೀವು ಯೆಹೋವನ ದೃಷ್ಟಿಯಲ್ಲಿಯೂ ಇಸ್ರೇಲರ ದೃಷ್ಟಿಯಲ್ಲಿಯೂ ನಿಮ್ಮ ಕರ್ತವ್ಯವನ್ನು ಮಾಡಿದವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:20
8 ತಿಳಿವುಗಳ ಹೋಲಿಕೆ  

ಯೊರ್ದನ್ ಹೊಳೆಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಯುದ್ಧಮಾಡುವದಾದರೆ


ಮತ್ತು ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ -


ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಕುಲದ ಅರ್ಧಜನರನ್ನೂ ಕರಿಸಿ ಅವರಿಗೆ -


ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲ್ಯರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವಾಸ್ತ್ಯವಾದ ಗಿಲ್ಯಾದ್ ದೇಶಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು