ಅರಣ್ಯಕಾಂಡ 32:27 - ಕನ್ನಡ ಸತ್ಯವೇದವು J.V. (BSI)27 ನಿನ್ನ ದಾಸರಾದ ನಮ್ಮಲ್ಲಿ ಯುದ್ಧ ಸನ್ನದ್ಧರೆಲ್ಲರೂ ಸ್ವಾವಿುಯವರ ಅಪ್ಪಣೆಯ ಮೇರೆಗೆ ಯೆಹೋವನ ಮುಂದುಗಡೆಯಲ್ಲಿ ಹೊರಟು ಹೊಳೆಯನ್ನು ದಾಟಿ ಯುದ್ಧಮಾಡುವೆವು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಿಮ್ಮ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರು ತಮ್ಮ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಸಮ್ಮುಖದಲ್ಲೇ ಮುನ್ನಡೆದು, ನದಿಯನ್ನು ದಾಟಿ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು. ಅಧ್ಯಾಯವನ್ನು ನೋಡಿ |