ಅರಣ್ಯಕಾಂಡ 32:30 - ಕನ್ನಡ ಸತ್ಯವೇದವು J.V. (BSI)30 ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ನಾಡಿನಲ್ಲೇ ಅವರಿಗೆ ಸೊತ್ತು ಸಿಗಲಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು. ಅಧ್ಯಾಯವನ್ನು ನೋಡಿ |