Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:40 - ಕನ್ನಡ ಸತ್ಯವೇದವು J.V. (BSI)

40 ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮೋಶೆ ಗಿಲ್ಯಾದ್ ಪ್ರಾಂತ್ಯವನ್ನು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಕೊಟ್ಟನು. ಅವರು ಅಲ್ಲೇ ವಾಸಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದ್ದರಿಂದ ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನ ವಂಶದವರಿಗೆ ಕೊಟ್ಟನು. ಮಾಕೀರನ ವಂಶದವರು ಅಲ್ಲಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:40
5 ತಿಳಿವುಗಳ ಹೋಲಿಕೆ  

ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು.


ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳು ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು.


ಸೆಗೂಬನು ಯಾಯೀರನನ್ನು ಪಡೆದನು. ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತಮೂರು ಪಟ್ಟಣಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು