Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:8 - ಕನ್ನಡ ಸತ್ಯವೇದವು J.V. (BSI)

8 ಆ ದೇಶವನ್ನು ನೋಡಿಕೊಂಡು ಬರುವದಕ್ಕೆ ನಾನು ಕಾದೇಶ್‍ಬರ್ನೇಯದಿಂದ ನಿಮ್ಮ ತಂದೆಗಳನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ನಾಡನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಜರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:8
6 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣ ಕಡೆಯಲ್ಲಿರಬೇಕು.


[ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‍ಬರ್ನೇಯದವರೆಗೆ ಹನ್ನೊಂದು ದಿನದ ದಾರಿ.]


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು