ಅರಣ್ಯಕಾಂಡ 33:14 - ಕನ್ನಡ ಸತ್ಯವೇದವು J.V. (BSI)14 ಆಲೂಷಿನಿಂದ ಹೊರಟು ರೆಫೀದೀವಿುನಲ್ಲಿ ಇಳಿದುಕೊಂಡರು; ಅಲ್ಲಿ ಜನರು ಕುಡಿಯುವದಕ್ಕೆ ನೀರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಅವರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯಲು ನೀರು ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. ಅಧ್ಯಾಯವನ್ನು ನೋಡಿ |