Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:39 - ಕನ್ನಡ ಸತ್ಯವೇದವು J.V. (BSI)

39 ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರಿಪ್ಪತ್ತು ಮೂರು ವರುಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆರೋನನು “ಹೋರ್” ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:39
3 ತಿಳಿವುಗಳ ಹೋಲಿಕೆ  

ಮಹಾಯಾಜಕ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ನಾಲ್ವತ್ತನೆಯ ವರುಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.


ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.


ಅವರು ಫರೋಹನ ಹತ್ತಿರ ಮಾತಾಡಿದ ಕಾಲದಲ್ಲಿ ಮೋಶೆ ಎಂಭತ್ತು ವರುಷದವನೂ ಆರೋನನು ಎಂಭತ್ತುಮೂರು ವರುಷದವನೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು