ಅರಣ್ಯಕಾಂಡ 33:40 - ಕನ್ನಡ ಸತ್ಯವೇದವು J.V. (BSI)40 ಇಸ್ರಾಯೇಲ್ಯರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್‍ದೇಶದ ದಕ್ಷಿಣಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಇಸ್ರಯೇಲರು ಬರುತ್ತಾರೆಂಬ ವಾರ್ತೆ ಕಾನಾನ್ ನಾಡಿನ ದಕ್ಷಿಣಪ್ರಾಂತ್ಯದಲ್ಲಿ ವಾಸ ಆಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು. ಅಧ್ಯಾಯವನ್ನು ನೋಡಿ |