Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:45 - ಕನ್ನಡ ಸತ್ಯವೇದವು J.V. (BSI)

45 ಇಯ್ಯೀವಿುನಿಂದ ಹೊರಟು ದೀಬೋನ್‍ಗಾದಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಇಯ್ಯಿಮಿನಿಂದ ಹೊರಟು ದೀಬೋನ್‌ಗಾದಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:45
6 ತಿಳಿವುಗಳ ಹೋಲಿಕೆ  

ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.


ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಯೊರ್ದನ್ ಹೊಳೆಯ ಆಚೆಯಿರುವ ಇಯ್ಯೀವಿುನಲ್ಲಿ ಇಳಿದುಕೊಂಡರು.


ದೀಬೋನ್‍ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿವಿುನಲ್ಲಿ ಇಳಿದುಕೊಂಡರು.


ಬಾಲಾ, ಇಯ್ಯೀಮ್, ಎಚೆಮ್, ಎಲ್ಟೋಲದ್,


ಇದು ಪ್ರಧಾನರು ದಂಡಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ ಎಂಬದೇ.


ಗಾದ್ಯರು ದೀಬೋನ್, ಅಟಾರೋತ್, ಅರೋಯೇರ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು