ಅರಣ್ಯಕಾಂಡ 33:48 - ಕನ್ನಡ ಸತ್ಯವೇದವು J.V. (BSI)48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ಹೊಳೆಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅಬಾರೀಮ್ ಬೆಟ್ಟಗಳಿಂದ ಹೊರಟು ಜೆರಿಕೋ ಪಟ್ಟಣದ ಹತ್ತಿರ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |